ಜಿಲ್ಲೆ

ನೇಣು ಬಿಗಿದುಕೊಂಡು ಆತ್ಮಹತ್ಯೆ

ಎಸ್.ಎರ್ರಿಸ್ವಾಮಿ

ಬಳ್ಳಾರಿ; ಇಲ್ಲಿನ ಕಾಟೆ ಗುಡ್ಡದ ಏರಿಯಾದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೊಳಕಾಲ್ಮೂರು ನಿವಾಸಿ ದುರ್ಗೇಶ್ (35)ಮೃತ. ಒಂದೆರಡು ವರ್ಷಗಳಿಂದ ಖಾಸಗಿ ಬ್ಯಾಂಕ್‌ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನಿಖರ ಮಾಹಿತಿ ಗೊತ್ತಾಗಿಲ್ಲ. ತನಿಖೆಯಿಂದ ತಿಳಿಯಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

====