ಜಿಲ್ಲೆ

ಅಭ್ಯರ್ಥಿಗಳ ವೆಚ್ಚದ ಲೆಕ್ಕಪತ್ರಗಳ ಪರಿಶೀಲನೆಗೆ ದಿನ ಮತ್ತು ಸ್ಥಳ ನಿಗದಿ

ಬಳ್ಳಾರಿ : ಉಪಚುನಾವಣೆ ಅಂಗವಾಗಿ ಚುನಾವಣೆಯಲ್ಲಿರುವ ಅಭ್ಯರ್ಥಿಗಳು ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರ ಮುಂದೆ ಪರಿಶೀಲನೆಗೆ ಮೂರು ಬಾರಿ ಹಾಜರುಪಡಿಸಲು ದಿನ ಮತ್ತು ಸ್ಥಳ ನಿಗದಿಪಡಿಸಲಾಗಿದೆ.

ನ. 03, ಎರಡನೇ ಬಾರಿ ನ. 07 ಹಾಗೂ ನ. 11 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಸಂಡೂರು ತಾಲೂಕು ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಲೆಕ್ಕ ಪತ್ರಗಳ ಪರಿಶೀಲನೆ ನಡೆಸಲಾಗುವುದು.