ಜಿಲ್ಲೆ

ಜಿಲ್ಲಾಮಟ್ಟದ ಪೂರ್ವಭಾವಿ ಸಭೆ ಮೇ 08

ಎಸ್.ಎರ್ರಿಸ್ವಾಮಿ

ಬಳ್ಳಾರಿ : ರಾಜ್ಯದ ಪ್ರಗತಿ ಪರಿಶೀಲನೆ ಸಭೆ ಸಿಎಂ ಮತ್ತು ಡಿಸಿಎಂ ಉಪಸ್ಥಿತಿಯಲ್ಲಿ ಮೇ 21 ಮತ್ತು 22 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು. ಈ ಕುರಿತು ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯು ಮೇ 08 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಲು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.