ಜಿಲ್ಲೆ

ನೋಂದಣಿಗೆ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಎಸ್‌ಬಿಐ, ಇತರೆ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಆಸಕ್ತರು ಜ.8 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.