ಜಿಲ್ಲೆ

ಜನಜಾಗೃತಿ ಜಾಥ ಕಾರ್ಯಕ್ರಮ ಏ.25

ಎಸ್.ಎರ್ರಿಸ್ವಾಮಿ

ಬಳ್ಳಾರಿ : ನಗರದ ಡಿಎಚ್‌ಒ ಕಚೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಾಲೇರಿಯಾ ದಿನಾಚರಣೆ ಅಂಗವಾಗಿ ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ, ಮರು ಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ನೀಡೋಣ ಎಂಬ ಘೋಷವಾಕ್ಯದೊಂದಿಗೆ ಏ.25 ರಂದು ಬೆಳಗ್ಗೆ ಜನಜಾಗೃತಿ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------