ಜಿಲ್ಲೆ

ಕೆ. ಬಸವರಾಜ ನಿಧನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಕುರುಗೋಡು ಪಟ್ಟಣದ ನಿವಾಸಿ ಕೆ.ಬಸವರಾಜ (43)ಅನಾರೋಗ್ಯದಿಂದ ಶನಿವಾರ ನಿಧನರಾದರು. ತಂದೆ, ತಾಯಿ, ಪತ್ನಿ, ಒರ್ವ ಪುತ್ರ‌, ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಾರ್ವಜನಿಕ ರುದ್ರಭೂಮಿಯಲ್ಲಿ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.