ಜಿಲ್ಲೆ

ಕಂಪ್ಲಿ ತಾಲೂಕು ಮಟ್ಟದ ಕುಂದು-ಕೊರತೆಗಳ ಮೇ.09 ಸಭೆ

ಬಳ್ಳಾರಿ : ಕಂಪ್ಲಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಕುಂದುಕೊರತೆ ಸಭೆಯನ್ನು ಮೇ 09 ರಂದು ಬೆಳಿಗ್ಗೆ 11 ಗಂಟೆಗೆ ಕಂಪ್ಲಿಯ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------