ಬಳ್ಳಾರಿ : ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಜೂ 04 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ, ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಮಾಹಿತಿಗೆ ಮಾರುತಿ.ವಿ (ಮೊ.9481694420) ಅಥವಾ ದೂ.08392-266037 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------