ಜಿಲ್ಲೆ

ಇಂದು ನೇರ ಸಂದರ್ಶನ

ಎಸ್.ಎರ್ರಿಸ್ವಾಮಿ

ಬಳ್ಳಾರಿ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅ. 24 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಕಾರಿ ಪಿ.ಎಸ್.ಹಟ್ಟಪ್ಪ ಹೇಳಿದ್ದಾರೆ.

ಸಂದರ್ಶನದಲ್ಲಿ ಎಲ್ ಮತ್ತು ಟಿ ಫೈನಾನ್ಸ್ ಪ್ರವೇಟ್ ಲಿಮಿಟೆಡ್ ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು.

=====