ಜಿಲ್ಲೆ

ಸಚಿವರ ಪ್ರವಾಸ ಕಾರ್ಯಕ್ರಮ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಜ.26 ರಂದು ಬೆಳಗ್ಗೆ 08 ಗಂಟೆಗೆ ಡಾ.ರಾಜ್‌ಕುಮಾರ ಉದ್ಯಾನವನದ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಗೌರವ ಸಮರ್ಪಣೆ ಮಾಡುವರು. ಬಳಿಕ ಮೋತಿ ವೃತ್ತದ 150 ಅಡಿ ಎತ್ತರದ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ನಂತರ ಬಿಮ್ಸ್ ಮುಂಭಾಗದ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ಸಮರ್ಪಣೆಗೊಳಿಸಿ, ಜಿಲ್ಲಾಡಳಿತ ವತಿಯಿಂದ ಏರ್ಪಡಿಸಿರುವ 76 ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ ಧ್ವಜಾರೋಹಣಾ ಮತ್ತು ರಾಷ್ಟಗೀತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ತಿಳಿಸಿದ್ದಾರೆ.

----------