ಜಿಲ್ಲೆ

ವಿದ್ಯುತ್ ವ್ಯತ್ಯಯ

ಬಳ್ಳಾರಿ : ನಗರ ಜೆಸ್ಕಾಂ ವ್ಯಾಪ್ತಿಯ ಹಳೆಯ ವಿದ್ಯುತ್ ತಂತಿಗಳ ಬದಲಾಗಿ ಹೊಸ ವಿದ್ಯುತ್ ತಂತಿಗಳ ಅಳವಡಿಕೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜೂ 12 ರಂದು ಬೆಳಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿಶಾಲ ನಗರ, ಬರಕ್ ಚರ್ಚ, ಬ್ರೆಡ್ ಫ್ಯಾಕ್ಟರಿ ಹತ್ತಿರದ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಇಲಾಖೆಯ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

--------------