ಜಿಲ್ಲೆ

ವಿದ್ಯುತ್ ವ್ಯತ್ಯಯ ಮೇ 16

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೋ ನಿರ್ಮಾಣ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ, ಸೋಮಸಮುದ್ರ ಹಾಗೂ ಗುಡದೂರು ವಿದ್ಯುತ್ ಉಪಕೇಂದ್ರದಿಅದ ವಿದ್ಯುತ್ ಸರಬರಾಜು ಆಗುವ ಎಲ್ಲ ಮಾರ್ಗಗಳಲ್ಲಿ ಮೇ 16 ರಂದು ಬೆಳಗ್ಗೆ 07 ಗಂಟೆಯಿಅದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.