ಜಿಲ್ಲೆ

ಇಂದು ವಿದ್ಯುತ್ ವ್ಯತ್ಯಯ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದ ಮೇ 06 ರಂದು ಬೆಳಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವ್ಯತ್ಯಯ ಪ್ರದೇಶಗಳು : ಗಣೇಶ ಕಾಲನಿ, ಸಿದ್ಗಿ ಕಾಲನಿ, ಗೊಲ್ಲನರಸಪ್ಪ ಕಾಲನಿ, ಎಂಎಅಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲನಿ, ರಾಘವೇಂದ್ರ ಕಾಲನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಹದ್ದಿನಗುಂಡು ರಸ್ತೆ, ಎಸ್‌ಎನ್ ಪೇಟೆ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮನ್ ನಗರ, ಎಚ್‌ಎಲ್‌ಸಿ ಕಾಲನಿ ವ್ಯತ್ಯಯವಾಗಲಿದೆ.