ಜಿಲ್ಲೆ

ಇಂದು ವಿದ್ಯುತ್ ವ್ಯತ್ಯಯ

ಎಸ್.ಎರ್ರಿಸ್ವಾಮಿ

ಬಳ್ಳಾರಿ: ತಾಲೂಕಿನ ಯರ‌್ರಗುಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಆ.19 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಡಿ.ಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಬ್ಯಾಲಿಚಿಂತೆ, ಹಳೆ ಯರ‌್ರಗುಡಿ, ಹೊಸ ಯರ‌್ರಿಗುಡಿ, ಸಿಂಧುವಾಳ, ಬೆಣಕಲ್ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.