ಜಿಲ್ಲೆ

ಪೂರ್ವಭಾವಿ ಸಭೆ ಜು 31

ಎಸ್.ಎರ್ರಿಸ್ವಾಮಿ

ಬಳ್ಳಾರಿ : ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಆ. 09ರಂದು ನುಲಿಯ ಚಂದಯ್ಯ, ಆ.16 ರಂದು ಕೃಷ್ಣ ಜಯಂತಿ ಕುರಿತಂತೆ ಜುಲೈ 31 ರಂದು ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------