ಬಳ್ಳಾರಿ: ನಗರದ ಬುಡಾ ಕಾಂಪ್ಲೆಕ್ಸ್‌ನ ಶಾಪ್ ನಂ.24ರ ಲಿಡ್ಕರ್ ಲೆದರ್ ಎಂಪೋರಿಯಂ ಮಳಿಗೆಯಲ್ಲಿ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷದ ನಿಮಿತ್ತ ಡಿ.20 ರಿಂದ ಜ.05 ರವರೆಗೆ ಲಿಡ್ಕರ್‌ನ ಎಲ್ಲ ಚರ್ಮವಸ್ತುಗಳಿಗೆ ಶೇ.20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮತ್ತು ಸಂಜೆ 04 ಗಂಟೆಯಿಂದ 08 ಗಂಟೆಯವರೆಗೆ ಭೇಟಿ ನೀಡಬಹುದು. ಮಾಹಿತಿಗೆ ದೂ.08392271741 ಮತ್ತು ಮೊ.9844667691 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಲಿಡ್ಕರ ಮಾರಾಟ ಮಳಿಗೆಯ ವ್ಯವಸ್ಥಾಪಕ ಟಿ.ಸಂಜೀವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---