ಜಿಲ್ಲೆ

ಬಿತ್ತನೆ ಬೀಜ ವಿತರಣೆ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಜಿಲ್ಲೆ ಮತ್ತು ಕುರುಗೋಡು ತಾಲೂಕು ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ತೊಗರಿ, ಸಜ್ಜೆ, ನವಣೆ, ಜೋಳ, ಮೆಕ್ಕೆಜೋಳ, ಶೇಂಗಾ ಮುಂತಾದ ಬಿತ್ತನೆ ಬೀಜಗಳು ದಾಸ್ತಾನೀಕರಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

--------