ಜಿಲ್ಲೆ

ರಾಮೇಶ್ವರಂ ಕೆಫೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾದ ಹಿನ್ನೆಲೆಯಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ​​ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. 

​ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ.   ಎರಡೂ ಟರ್ಮಿನಲ್​ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೂ ನಿಗಾ ಇರಿಸಿ ಭದ್ರತಾ ಪಡೆ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

​ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಾಹನಗಳ ಮೇಲೆ ಹದ್ದಿನಕಣ್ಣು ಇಟ್ಟಿದ್ದಾರೆ. ಮತ್ತು ಎರಡೂ ಟರ್ಮಿನಲ್​ ಒಳಗಡೆ ಪ್ರವೇಶಿಸುವವರ ಮೇಲೆ, ಅಂಗಡಿ ಮುಂಗಟ್ಟುಗಳ ಮೇಲೂ ನಿಗಾ ಇರಿಸಿದ್ದಾರೆ.