ಸಾಂದರ್ಭಿಕ ಚಿತ್ರ 
ಬೆಂಗಳೂರು ದಕ್ಷಿಣ

ಅಪ್ರಾಪ್ತೆ ಮೇಲೆ ಅತ್ಯಾಚಾರ!

ಕನಕಪುರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ.
ನಗರದ ಬಡಾವಣೆಯೊಂದರ ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ತಾರಕ್​(40) ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತ್ತೆಗೆ ಸರ್ಕಲ್​ ಇನ್​ಸ್ಪೆಕ್ಟರ್​ ಅನಂತ್​ರಾಮ್​ ನೇತೃತ್ವದಲ್ಲಿ ಬಲೆ ಬೀಸಲಾಗಿದೆ.