ಸಾಂದರ್ಭಿಕ ಚಿತ್ರ 
ಬೆಂಗಳೂರು ದಕ್ಷಿಣ

ಅಪಘಾತದಲ್ಲಿ ಗಾಯಗೊಂಡಿದ್ದವ ಮೃತ

ಕುದೂರು: ನೆಲಮಂಗಲ ಸಮೀಪ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಫೆ.3ರಂದು ನೆಲಮಂಗಲ ಸಮೀಪದ ಮಹದೇವಪುರ ಬಳಿ ಬೈಕ್​ ನಿಯಂತ್ರಣ ತಪ್ಪಿ ತಲೆಗೆ ತೀವ್ರವಾಗಿ ಗಾಯವಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೇ ಸೋಮವಾರ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ, ತಾಯಿ ಇದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮ ಅಜ್ಜಹಳ್ಳಿಯಲ್ಲಿ ನಡೆಯಿತು.