Marathon 
ಬೆಂಗಳೂರು ಗ್ರಾಮಾಂತರ

ನಶೆಮುಕ್ತ ಭಾರತಕ್ಕೆ ಎಲ್ಲರೂ ಕೈಜೋಡಿಸಿ Marathon

ಕೆಜಿಎಫ್: ಹದಿನೆಂಟು ವರ್ಷದೊಳಗಿನ ಮಕ್ಕಳಿಗೆ ಲೈಂಗಿಕ ಶೋಷಣೆ ತಡೆಗೆ ಕಾನೂನು ಜಾರಿಗೊಳಿಸಿದ್ದು, ಈ ಬಗ್ಗೆ ಜಾಗೃತಿ ಮೂಡಿಸಲು ರೋಟರಿ ಸಂಸ್ಥೆ ಮ್ಯಾರಥಾನ್​ ಹಮ್ಮಿಕೊಂಡಿರುವುದು ಶ್ಲಾನೀಯ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಶಿವಾಂಶು ರಜಪೂತ್​ ಹೇಳಿದರು.