ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆ ರಾಮಕೃಷ್ಣ ನಗರದ ಭಕ್ತಾದಿಗಳ ರಾವೇಂದ್ರ ಸ್ವಾಮಿ ಮಠದಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ ಜ. 13ರಿಂದ 19ರ ವರೆಗೆ ಏರ್ಪಡಿಸಲಾಗಿದೆ.
ಪಂ. ಪುಷ್ಕರಾಚಾರ್ಯ ಶಿರಹಟ್ಟಿ ಅವರಿಂದ ಪ್ರವಚನ ನಡೆಯಲಿದೆ. ಭಕ್ತರು ಪಾಲ್ಗೊಳ್ಳಬೇಕೆಂದು ಶ್ರೀ ರಾವೇಂದ್ರ ಸ್ವಾಮಿ ಸೇವಾ ಸಮಿತಿ ಪ್ರಕಟಣೆ ಕೋರಿದೆ.