ಜಿಲ್ಲೆ

ಭಜನಾ ಪದ ಕಾರ್ಯಕ್ರಮ ಇಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿದ್ಯಾವರ್ಧಕ ಸಂವು ಡಾ. ಸರೋಜಿನಿ ಶಿಂತ್ರಿ ಸ್ಮರಣಾರ್ಥ ದತ್ತಿ ನಿಮಿತ್ತ ಜು. 4ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಭವನದಲ್ಲಿ ಉಪ್ಪಿನಬೆಟಗೇರಿಯ ಶ್ರೀ ಮಲ್ಲಿಕಾರ್ಜುನ ಭಜನಾ ಸಂಘದ ವತಿಯಿಂದ ಭಜನಾ ಪದ ಹಾಗೂ ಜಾನಪದ ಗೀತೆಗಳನ್ನು ಏರ್ಪಡಿಸಿದೆ.
ವೈದ್ಯಾಧಿಕಾರಿ ಡಾ. ರಾಜಶೇಖರ ಬಶೆಟ್ಟಿ ಅತಿಥಿಯಾಗಿ ಆಗಮಿಸುವರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ವೀರಣ್ಣ ಒಡ್ಡೀನ ಅಧ್ಯತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.