ಭರಮಸಾಗರ: ಎಸ್‌ಜೆಎಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮುಖ್ಯಶಿಕ್ಷಕ ಶಿವರಾಜ್, ಜಿಪಂ ಮಾಜಿ ಉಪಾಧ್ಯಕ್ಷ ಎಚ್.ಎನ್.ತಿಪ್ಪೇಸ್ವಾಮಿ, ಡಿ.ಎಸ್.ಪ್ರದೀಪ್, ಕೃಷ್ಣಮೂರ್ತಿ, ರವೀಂದ್ರನಾಥ್, ಡಿವಿಎಸ್ ಶಾಲೆ ಮುಖ್ಯ ಶಿಕ್ಷಕ ಗುರುಸಿದ್ದೇಶ್, ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಡಿ.ಅಂಬುಜಾಕ್ಷಿ, ವರಲಕ್ಷ್ಮೀ ಇದ್ದರು.