ಯಲ್ಲಾಪುರ: ವೈಟಿಎಸ್ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಭವ್ಯಾ ಮಂಜುನಾಥ ಭಾಗ್ವತ ಅವರು ಕರ್ನಾಟಕ ಸಹಕಾರ ಮಂಡಳಿ ಹಾಗೂ ಉತ್ತರಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಕುಮಟಾ ಆಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.