ಕಲಬುರಗಿ : ಬೀದರ್ ಜಿಲ್ಲಾ ಕಚೇರಿ ಗಳ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಯ 59.80 ಕೋಟಿ ಪರಿಷ್ಕೃತ ಆಡಳಿತಾತ್ಮಕ ಅನುಮೋದನೆಯನ್ನು ಇಂದು ಇಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೀಡಲಾಯಿತು
ಮಾದರಿಯ ತಾಲ್ಲೂಕು ಆಡಳಿತಸೌಧ ಕಟ್ಟಡ ಗಳನ್ನು ಒಟ್ಟು 137 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.