ಜಿಲ್ಲೆ

ಬೈಕ್, ಕಾರ ರ್ಯಾಲಿ ಇಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತ, ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ, ಮೋಟಾರು ಡ್ರೈವಿಂಗ್​ ಅಸೋಸಿಯೇಷನ್​, ಜಿಲ್ಲೆಯ ವಾಹನಗಳ ಅಧಿಕೃತ ಮಾರಾಟಗಾರರ ಸಹಯೋಗದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ ನಿಮಿತ್ತ ಫೆ. 12ರಂದು ಬೆಳಗ್ಗೆ 9 ಗಂಟೆಗೆ ಉಪಸಾರಿಗೆ ಹಾಗೂ ನವನಗರದ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಿಂದ ಜುಬಿಲಿ ವೃತ್ತದವರೆಗೆ ಬೈಕ್​ ಮತ್ತು ಕಾರ ರ್ಯಾಲಿ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.