ಜಿಲ್ಲೆ

ಅಪಘಾತದಲ್ಲಿ ಬೈಕ್ ಸವಾರ ಮತ

ಅವಿನಾಶ್ ಜೈನಹಳ್ಳಿ

ಮೈಸೂರು: ಹುಣಸೂರು ರಸ್ತೆಯ ಹಿನ್‌ಕಲ್ (ರುಚಿ ದಿ ಪ್ರಿನ್ಸ್ ಹೋಟೆಲ್) ಬಳಿ ಶನಿವಾರ ರಾತ್ರಿ ನಿಯಂತ್ರಣ ಕಳೆದುಕೊಂಡ ಬೈಕ್ ಸವಾರ ಕೆಳಗೆ ಬಿದ್ದು ಮತಪಟ್ಟಿದ್ದಾನೆ.

ಪಡುವಾರಹಳ್ಳಿಯ ಮಂಜು(37) ಮತ. ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಚಾಲನೆಯಲ್ಲಿ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದು ಸ್ಥಳದಲ್ಲೇ ಮತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.