ಜಿಲ್ಲೆ

ಕುಸ್ತಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮಂಜುನಾಥ ಅಂಗಡಿ

ಧಾರವಾಡ: ಜಿಲ್ಲಾ ಮಟ್ಟದ ೧೪ರಿಂದ ೧೭ ವರ್ಷದೊಳಗಿನ ಕುಸ್ತಿ ಸ್ಪರ್ಧೆಯಲ್ಲಿ ಕಲಘಟಗಿ ತಾಲೂಕು ಹಿರೇಹೊನ್ನಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಬಿಂದುಶ್ರೀ ಪಾಟೀಲ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.