ಬೆಳಗಾವಿ: ಇಲ್ಲಿನ ನೆಹರು ನಗರದ ಡಿ.ವಿ.ಪಾಟೀಲ ಸಭಾಂಗಣದಲ್ಲಿ ಶನಿವಾರ ಸಮೃದ್ಧ ಕರ್ನಾಟಕ್ಕಾಗಿ ಸಲಹೆ, ಸೂಚನೆಗಾಗಿ ಬಿಜೆಪಿ ಪ್ರಣಾಳಿಕೆ ಸಂಗ್ರಹ ಅಭಿಯಾನ ಸಭೆ ಜರುಗಿತು.
ಕೇಂದ್ರ ಸಹಕಾರ ಖಾತೆಯ ರಾಜ್ಯ ಸಚಿವ ಬಿ.ಎಲ್. ವರ್ಮಾ ಸಭೆಯನ್ನು ಉದ್ಘಾಟಿಸಿದರು. ಶಾಸಕ ಅನಿಲ ಬೆನಕೆ,ಮಾಜಿ ಶಾಸಕ ಸಂಜಯ ಪಾಟೀಲ,ಮಾಜಿ ಎಂಎಲ್ ಸಿ ಮಹಾಂತೇಶ ಕವಟಗಿಮಠ, ಎಂ.ಬಿ.ಝಿರಲಿ ಇತರರಿದ್ದರು.