ಗೋಳಿಯಂಗಡಿಯಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಚಾಲನೆ ನೀಡಿದರು 
ಜಿಲ್ಲೆ

ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ

ಇಂದಿರಾ ಎನ್ ಕೆ

ಗೋಳಿಯಂಗಡಿ: ಇಲ್ಲಿನ ಭಾರತೀಯ ಜನತಾ ಪಾರ್ಟಿ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಸೋಮವಾರ ಚಾಲನೆ ನೀಡಿದರು.

ಬೆಳ್ವೆ ಗ್ರಾಪಂ ಸದಸ್ಯ ಎಸ್.ಚಂದ್ರಶೇಖರ್ ಶೆಟ್ಟಿ ಸೂರ‌್ಗೋಳಿ, ಮಾಜಿ ಅಧ್ಯಕ್ಷ ಬಿ.ಉದಯಕುಮಾರ್ ಪೂಜಾರಿ ಬೆಳ್ವೆ, ಶಿವರಾಮ ಪೂಜಾರಿ ಅಲ್ಬಾಡಿ, ಸದಸ್ಯ ಸುರೇಂದ್ರ ನಾಯ್ಕ ಯಳಂತೂರು, ಸತೀಶ್‌ಕುಮಾರ್ ಶೆಟ್ಟಿ ಗುಡ್ಡೆಯಂಗಡಿ, ಪ್ರಮುಖರಾದ ವೈ.ವಿಜಯಕುಮಾರ್ ಶೆಟ್ಟಿ ಗೋಳಿಯಂಗಡಿ, ವೈ.ಸಂತೋಷಕುಮಾರ್ ಶೆಟ್ಟಿ ಯಳಂತೂರು, ಹರೀಶ್ ಶೆಟ್ಟಿ ಗೋಳಿಯಂಗಡಿ, ಸುದೀಪ್‌ಕುಮಾರ್ ಶೆಟ್ಟಿ ಹಳ್ಳಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.