ಮಂಗಳೂರು: ಬಿಜೆಪಿ ತಮಿಳುನಾಡಿನ ಅಧ್ಯಕ್ಷ ಅಣ್ಣಾಮಲೈ ಸೋಮವಾರ ಮಂಗಳೂರಿಗೆ ಭೇಟಿ ನೀಡಿದರು. ಶಾಸಕ ವೇದವ್ಯಾಸ ಕಾಮತ್ ಅವರನ್ನು ಸ್ವಾಗತಿಸಿದರು. ಉಡುಪಿಯಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲು ಅವರು ರೈಲು ಮೂಲಕ ಮಂಗಳೂರಿಗೆ ಆಗಮಿಸಿದರು