ಮಂಗಳೂರು : ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾದಯಾತ್ರೆಯಲ್ಲಿ ಪ್ರಬಂಧಕರಾಗಿ ಜವಾಬ್ದಾರಿ ನಿರ್ವಹಿಸಲು ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ 94 ಜನರ ತಂಡವು ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಹಾಗೂ ವಿಕಾಸ್ ಪುತ್ತೂರು ಅವರ ನೇತ್ರತ್ವದಲ್ಲಿ ಶುಕ್ರವಾರ ಸುಳ್ಯದ ಮೂಲಕ ಬೆಂಗಳೂರಿಗೆ ತೆರಳಿತು.