ಜಿಲ್ಲೆ

ಡಾ.ಅನ್ನದಾನೀಶ್ವರ ಶ್ರೀಗಳ ಆಶೀರ್ವಾದ ಪಡೆದ ಎಂ.ಬಿ. ಪಾಟೀಲ

ಮುಂಡರಗಿ: ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಸಚಿವ ಎಂ.ಬಿ. ಪಾಟೀಲ ಬುಧವಾರ ಭೇಟಿ ನೀಡಿ ನಾಡೋಜ ಡಾ.ಅನ್ನದಾನೀಶ್ವರ ಶ್ರೀಗಳ ಆಶೀರ್ವಾದ ಪಡೆದರು. ಶಾಸಕರಾದ ಜಿ.ಎಸ್. ಪಾಟೀಲ, ಬಾಬಾಸಾಹೇಬ ಪಾಟೀಲ, ಮಾಜಿ ಶಾಸಕ ರಾಮಣ್ಣ ಲಮಾಣಿ, ಡಾ. ಬಿ.ಜಿ. ಜವಳಿ, ಕರಬಸಪ್ಪ ಹಂಚಿನಾಳ, ಎಂ.ಎಸ್. ಶಿವಶೆಟ್ಟರ ಇತರರಿದ್ದರು.