ಜಿಲ್ಲೆ

ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ

Mangaluru - Nishantha Narayana

ವಿಟ್ಲ: ಬೋಳಂತೂರು ಬಂಗಾರಕೋಡಿ ಬಿ.ಕೆ ಬಾಯ್ಸ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆ ಸಹಯೋಗದೊಂದಿಗೆ ಆ.20ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬೋಳಂತೂರು ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ನಡೆಯಲಿದೆ.