ಜಿಲ್ಲೆ

ಅನನ್ಯಗೆ ಕಂಚಿನ ಪದಕ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಮುಂಬೈನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಮಾಧ್ವ ಐಡಲ್​ ದಾಸವಾಣಿ ಸಂಗೀತ ಕಾರ್ಯಕ್ರಮದಲ್ಲಿ ಧಾರವಾಡದ ಅನನ್ಯ ಪಾಮಡಿ ಕಂಚಿನ ಪದಕ ಪಡೆದಿದ್ದಾರೆ.