ಜಿಲ್ಲೆ

ಪಕ್ಷದ ಕಾರ್ಯಕರ್ತನಿಗಾಗಿ ಆಸ್ಪತ್ರೆಗೆ ಧಾವಿಸಿ ಬಂದ ಬಿ.ವೈ. ವಿಜಯೇಂದ್ರ

ಮಂಜುನಾಥ ಕೋಳಿಗುಡ್ಡ


ಬೆಳಗಾವಿ: ನಗರದಲ್ಲಿ ದುಷ್ಕರ್ಮಿಗಳಿಂದ ಚಾಕು‌ ಇರಿತಕ್ಕ ಒಳಗಾದ ರಮೇಶ್ ಜಾರಕಿಹೊಳಿ ಅವರ ಆಪ್ತ ಹಾಗೂ ಪಕ್ಷದ ಕಾರ್ಯಕರ್ತ ಪೃಥ್ವಿ ಸಿಂಗ್ ಅವರನ್ನು ನೋಡಲು  ಸೋಮವಾರ ಸಂಜೆ ಧಾವಿಸಿದ ಬಂದ ರಾಜ್ಯ ಬಿಜೆಪಿ ಅಧ್ಯಕ್ಷ  ಬಿ.ವೈ ವಿಜಯೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಮಾಜಿ ಎಂಎಲ್ ಸಿ‌ ಮಹಾಂತೇಶ ಕವಟಗಿಮಠ, ಸಂಜಯ ಪಾಟೀಲ, ಎಂ.ಬಿ.ಝಿರಲಿ ಸಾಥ್ ನೀಡಿದರು.