ಜಿಲ್ಲೆ

ತಮಿಳುನಾಡಿನ ಸಂತ್ರಸ್ತರಿಗೆ ಬಿಜೆಪಿ ಸಹಾಯಹಸ್ತ

ಮಂಜುನಾಥ ಕೋಳಿಗುಡ್ಡ


ಬೆಳಗಾವಿ:ತಮಿಳುನಾಡಿನಚಂಡಮಾರುತ ಪೀಡಿತ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಕಳುಹಿಸುವ ವಾಹನಗಳಿಗೆ ಬೆಳಗಾವಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಚಾಲನೆ ನೀಡಿದರು.
ಶಾಸಕರಾದ ಅಭಯ ಪಾಟೀಲ, ವಿಶ್ವನಾಥ,ಎಂಎಲ್ ಸಿ ಹನುಮಂತ ನಿರಾಣಿ, ಮಾಜಿ ಎಂಎಲ್ ಸಿ ಮಹಾಂತೇಶ ಕವಟಗಿಮಠ ಇತರರಿದ್ದರು.