ವಿಜಯವಾಣಿ ಸುದ್ದಿಜಾಲ ಧಾರವಾಡ
ಕೈಮಗ್ಗ ಮತ್ತು ಜವಳಿ ಇಲಾಖೆಯು 2025- 26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ನೋಂದಾಯಿತ, ಕಾರ್ಯನಿರತ ಕೈಮಗ್ಗ ನೇಕಾರ ಸಂಘಗಳಿAದ ಸಹಾಯಧನ ಬೇಡಿಕೆಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಕೈಮಗ್ಗ ನೇಕಾರ ಸಂಘಗಳು ಏ. 19ರೊಳಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.