ಜಿಲ್ಲೆ

ಸಹಾಯಧನಕ್ಕೆ ಅರ್ಜಿ ಆಹ್ವಾನ

ಎಂ.ಎಸ್​.ಹಿರೇಮಠ ಬೆಳಗಾವಿ

ಸಹಾಯಧನಕ್ಕೆ ಅರ್ಜಿ ಆಹ್ವಾನ


ಘಟಪ್ರಭಾ: ಪುರಸಭೆ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಜನಾಂಗದವರಿಗೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಎಂ.ಎ್​ ಶೇ.24.10 ಮತ್ತು 7.25 ಹಾಗೂ 5 ರ ಕಾಯ್ದಿರಿಸಿದ ಯೋಜನೆಯಲ್ಲಿ ಎಸ್ಸಿ, ಎಸ್ಟಿ , ಇತರೆ ಜನಾಂಗದವರಿಗೆ ಸೋಲಾರ ದೀಪ ಹಾಗೂ ಅಂಗವಿಕಲರಿಗೆ ಸಣ್ಣ ಉದ್ದಿಮೆ ಕೈಗೊಳ್ಳಲು ಸಹಾಯಧನ ನೀಡಲು ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ಲಾನುಭವಿಗಳು ಸೆ.16ರ ಒಳಗಾಗಿ ದಾಖಲಾತಿಗಳೊಂದಿಗೆ ಪುರಸಭೆ ಕಾರ್ಯಾಲಯದ ನಿರ್ವಾಹಕರನ್ನು ಸಂರ್ಪಕಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.