ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್ ನಲ್ಲಿ ಆರ್ ಎನ್ ಎಸ್ ಮೋಟರ್ಸ್ ವತಿಯಿಂದ ಜುಲೈ 4ರಂದು ಬೆಳಗ್ಗೆ 9ಕ್ಕೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ.
ಆಟೊಮೊಬೈಲ್, ಮೆಕ್ಯಾನಿಕಲ್ ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ಪ್ಲೇಸ್ ಮೆಂಟ್ ಆಫೀಸರ್ ಪ್ರೊ. ಸಂತೋಷ ಕಂಠಿ ಅವರನ್ನು ಸಂಪರ್ಕಿಸಲು ಪ್ರಾಚಾರ್ಯ ಪ್ರೊ. ವೀರೇಶ ಅಂಗಡಿ ಕೋರಿದ್ದಾರೆ.