ಜಿಲ್ಲೆ

ನಿಯಂತ್ರಣ ತಪ್ಪಿ ಚರಂಡಿಗೆ ನುಗ್ಗಿದ ಕಾರು

ಬೆಂಗಳೂರು ಗ್ರಾಮಾಂತರ ಡೆಸ್ಕ್

ದೊಡ್ಡಬಳ್ಳಾಪುರ: ನಗರ ಹೊರವಲಯದಲ್ಲಿ ಪಾಲನಜೋಗಿಹಳ್ಳಿ ಮುಖ್ಯ ರಸ್ತೆಯಲ್ಲಿ ಬುಧವಾರ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿಗೆ ಕಾರು ನುಗ್ಗಿದೆ. ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ರಾಜ್ಯ ಹೆದ್ದಾರಿ ಹಿಂದೂಪುರ&ಯಲಹಂಕ ನಡುವಿನ ಪಾಲನಜೋಗಿಹಳ್ಳಿ ಬಳಿ ಅವಡ ಸಂಭವಿಸಿದ್ದು, ಅದೃಷ್ಟವಶಾತ್​ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.