ಅರಕಲಗೂಡು ತಾಲೂಕು ಕಚೇರಿ ಸಭಾಂಗಣದಲ್ಲಿ ಸಂತ ಸೇವಾಲಾಲ್ 286ನೇ ಜಯಂತಿ ಆಚರಿಸಲಾಯಿತು. ಪ್ರಕಾಶ್ ನಾಯಕ್, ಸಿ.ಸ್ವಾಮಿ, ಸೋಮಶೇಖರ್ ಇತರರಿದ್ದರು. 
ಜಿಲ್ಲೆ

ಸಂತ ಸೇವಾಲಾಲ್ ಜಯಂತಿ ಆಚರಣೆ

ಅಭಿನಯ್ ಎಚ್.ಎಂ

ಅರಕಲಗೂಡು: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಸಂತ ಸೇವಾಲಾಲ್ 286ನೇ ಜಯಂತಿ ಆಚರಿಸಲಾಯಿತು.

ಮುಖಂಡ ಪ್ರಕಾಶ್ ನಾಯಕ್ ಮಾತನಾಡಿ, ಸಂತ ಸೇವಾಲಾಲ್ ಅವರು ಮಹಾನ್ ಪವಾಡ ಪುರುಷರಾಗಿದ್ದು, ಜನಾಂಗೀಯ ಏಳಿಗೆಗೆ ಮಾತ್ರವಲ್ಲದೆ ಎಲ್ಲ ಸಮುದಾಯದವರ ಪರ ಶ್ರಮಿಸಿದ ವ್ಯಕ್ತಿಯಾಗಿದ್ದರು ಎಂದರು.

ತಾಲೂಕು ಕಚೇರಿ ಶಿರಸ್ತೇದಾರ್ ಸಿ.ಸ್ವಾಮಿ, ನಾಗರಾಜ್, ಸೋಮಶೇಖರ್, ಮುಖಂಡರಾದ ಸುರೇಶ ನಾಯಕ್ ಇತರರಿದ್ದರು.