ಕಲಬುರಗಿ : ಅಂತಾರಾಷ್ಟಿçÃಯ ಮಕ್ಕಳ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ನಗರದ ಸೇಂಟ್ ಮೇರಿ ಚರ್ಚ್ನಲ್ಲಿರುವ ಮದರ್ ತೆರೆಸಾ ಸಭಾಂಗಣದಲ್ಲಿ ನ.೨0 ರಂದು ಬೆಳಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ಉದ್ಘಾಟಿಸುವರು. ಡಾನ್ ಬಾಸ್ಕೋ ಸಂಸ್ಥೆ ನಿರ್ದೇಶಕ ವಿಜಯ ಮಾರ್ಟಿನ್ ಅಧ್ಯಕ್ಷತೆ ವಹಿಸುವರು. ಡಿಡಿಪಿಐ ಸೂರ್ಯಕಾಂತ ಮದಾನೆ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಣಮಂತರಾಯ ಕರಡಿ, ರಕ್ಷಣಾಧಿಕಾರಿ ಮಂಜುಳಾ ಸೇರಿದಂತೆ ಅನೇಕರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
====