ಚಳ್ಳಕೆರೆ: ಪರಿಸರದೊಂದಿಗೆ ಮಾನವನ ಜೀವನ ಅವಲಂಬಿಸಿದೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಾತೃಶ್ರೀ ಮಂಜುನಾಥ ಹೇಳಿದರು.
ತಾಲೂಕಿನ ಮತ್ಸಮುದ್ರ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಸಮಾಜ ಸೇವಾ ಸಂಸ್ಥೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೊಲೀಸ್ ಉಪನಿರೀಕ್ಷಕ ಮಹೇಶ್ ಹೊಸಪೇಟೆ, ಸೇವಾ ಸಂಸ್ಥೆಯ ಅಧ್ಯಕ್ಷ ಚಲುಮೇಶ್ ಇತರರಿದ್ದರು.