ಚಳ್ಳಕೆರೆ: ಭಾರತ ಸಂಸ್ಕೃತಿ ಪ್ರತಿಷ್ಠಾನ ಪ್ರೌಢಶಾಲಾ ಮಕ್ಕಳಿಗೆ ನಡೆಸುವ ಮಹಾಭಾರತ ಪರೀಕ್ಷೆಯಲ್ಲಿ ನಗರದ ಎಸ್‌ಆರ್‌ಎಸ್ ವಿದ್ಯಾಸಂಸ್ಥೆಯ 57 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿನಿ ಡಿ.ಎಸ್. ಸೃಷ್ಟಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಪ್ರಾಚಾರ್ಯ ಬಿ.ಎಸ್. ವಿಜಯ್ ತಿಳಿಸಿದ್ದಾರೆ.