ಜಿಲ್ಲೆ

ವಾಲ್ಮೀಕಿ ಜಾತ್ರೆ ಪೂರ್ವಭಾವಿ ಸಭೆ

Chitradurga

ಚಳ್ಳಕೆರೆ: ಫೆ.8ರಂದು ನಡೆಯಲಿರುವ ವಾಲ್ಮೀಕಿ ಜಾತ್ರೆ ಕುರಿತು ಚರ್ಚಿಸಲು ಜ.10 ರ ಮಧ್ಯಾಹ್ನ 1 ಕ್ಕೆ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಾಲ್ಮೀಕಿ ಕಲ್ಯಾಣ ಮಂಟಪದ ಸಮಿತಿ ಪ್ರಕಟಣೆ ತಿಳಿಸಿದೆ.