ಗುಂಡ್ಲುಪೇಟೆ: ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಡಿ 1.50 ಲಕ್ಷ ರೂ.ಡಿಡಿಯನ್ನು ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್ ವಿತರಿಸಿದರು.

ಸಮಿತಿ ಅಧ್ಯಕ್ಷ ಶಾಂತಪ್ಪ, ಕಾರ್ಯದರ್ಶಿ ಪ್ರಭು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆಂಪರಾಜು, ಮುಖಂಡರಾದ ನಾಗರಾಜಪ್ಪ, ಬೆಳ್ಳಪ್ಪ, ದೊರೆಸ್ವಾಮಿ, ಮಹದೇವಪ್ಪ ಇದ್ದರು.