ಶ್ರೀ ರಾಜರಾಜೇಶ್ವರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮಕ್ಕಳಿಗೆ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಹೂ ನೀಡಿ ಸ್ವಾಗತಿಸಿದರು
- Sri Rajarajeshwari School
ಕೊಳ್ಳೇಗಾಲದ ಶ್ರೀ ರಾಜರಾಜೇಶ್ವರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮಕ್ಕಳಿಗೆ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಹೂ ನೀಡಿ ಸ್ವಾಗತಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎನ್.ರಾಜು, ಉಪಾಧ್ಯಕ್ಷ ಸುಂದರಯ್ಯ, ಕಾರ್ಯದರ್ಶಿ ಟಿ.ಆರ್.ನಾರಾಯಣ್, ಸಹ ಕಾರ್ಯದರ್ಶಿ ಎಸ್.ಮಂಜುನಾಥ್, ಖಜಾಂಚಿ ರವಿಕುಮಾರ್, ಆಡಳಿತ ಮಂಡಳಿಯ ಸದಸ್ಯರು, ಶಾಲೆ ಮುಖ್ಯ ಶಿಕ್ಷಕಿ ರಮ್ಯಾ, ಸಹ ಶಿಕ್ಷಕರು, ಬೋಧಕ ವರ್ಗ, ಸಿಬ್ಬಂದಿ ಇದ್ದರು.