ಜಿಲ್ಲೆ

ಡಿಸಿ ಡಿ.ಎಸ್.ರಮೇಶ್ ವರ್ಗಾವಣೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಹುದ್ದೆಗೆ ಇನ್ನೂ ಯಾರನ್ನೂ ನಿಯೋಜಿಸಿಲ್ಲ.